ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಳೆಗೆ ಸಿಲುಕಿದ ನಾಯಿಮರಿಗಳನ್ನು ರಕ್ಷಿಸಿದ ದಿಗಂತ್ ದಂಪತಿ – News Kadaba

ಮಳೆಗೆ ಸಿಲುಕಿದ ನಾಯಿಮರಿಗಳನ್ನು ರಕ್ಷಿಸಿದ ದಿಗಂತ್ ದಂಪತಿ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 25:  ಭಾರೀ ಮಳೆಯಿಂದಾಗಿ ಕೇವಲ ಮನುಷ್ಯರು ಮಾತ್ರ ಮನೆ-ಮಠ ಕಳೆದುಕೊಂಡಿಲ್ಲ. ಬೀದಿ ನಾಯಿಗಳಿಗೂ ತೊಂದರೆಯಾಗಿದೆ.

 

 

ಈ ರೀತಿ ವಿಪರೀತ ಮಳೆಯಿಂದಾಗಿ ನೆಲೆ ಕಳೆದುಕೊಂಡ ಸುಮಾರು 10 ಬೀದಿ ನಾಯಿಗಳ ಮರಿಗಳನ್ನು ನಟ ದಿಗಂತ್-ಐಂದ್ರಿತಾ ದಂಪತಿ ರಕ್ಷಿಸಿದ್ದಾರೆ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ದಂಪತಿ ಹಂಚಿಕೊಂಡಿದ್ದಾರೆ. ನಾಯಿಗಳ ಬಗ್ಗೆ ವಿಶೇಷ ಪ್ರೀತಿಯಿರುವ ದಿಗಂತ್ ದಂಪತಿ ಸದ್ಯಕ್ಕೆ ಈ ನಾಯಿಗಳಿಗೆ ಆಶ್ರಯ ನೀಡಿದ್ದಾರಂತೆ. ಇವರ ಕಾರ್ಯಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Scroll to Top