ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ➤ ಓರ್ವ ನಟಿ ಬಂಧನ, 3 ಧಾರವಾಹಿ ನಟಿಯರ ರಕ್ಷಣೆ – News Kadaba

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ➤ ಓರ್ವ ನಟಿ ಬಂಧನ, 3 ಧಾರವಾಹಿ ನಟಿಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಮುಂಬೈ, ಅ. 25. ಹೈ ಟೆಕ್ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವ ನಟಿಯನ್ನು ಬಂಧಿಸಿದ್ದು, ಮೂವರು ಧಾರಾವಾಹಿ ನಟಿಯರನ್ನು ರಕ್ಷಿಸಿದ ಘಟನೆ ಮುಂಬೈ ನಲ್ಲಿ ನಡೆದಿದೆ.

ಮುಂಬೈನಲ್ಲಿ ನಟಿಯರನ್ನು ಮತ್ತು ಬೆಲ್ಲಿ ಡ್ಯಾನ್ಸರ್ ಗಳನ್ನು ಬಳಸಿಕೊಂಡು ಸೆಕ್ಸ್ ದಂಧೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಕ್ರೈಂ ಬ್ರ್ಯಾಂಚ್ ನ 11ನೇ ಯುನಿಟ್ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆಯಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ನಟಿಯನ್ನು ಬಂಧಿಸಿ, ಜಾಲದಲ್ಲಿ ಸಿಕ್ಕಿ ಹಾಕಿಕೊಂಢ ಮೂವರು ಧಾರವಾಹಿ ನಟಿಯರನ್ನು ರಕ್ಷಿಸಿದ್ದಾರೆ. ಐಪಿಸಿ ಹಾಗೂ ಅನೈತಿಕ ಕಳ್ಳಸಾಗಣೆ ತಡೆ ಕಾಯ್ದೆಯನುಸಾರ ಪ್ರಕರಣ ದಾಖಲಿಸಿದ್ದು, ವನ್ರಾಯ್ ಪೊಲೀಸ್ ಠಾಣೆಯ ಅಧಿಕಾರಿಗಳು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

Scroll to Top