ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ➤ ನಿರೀಕ್ಷಣಾ ಜಾಮೀನು ಪಡೆದ ಕಾಂಗ್ರೆಸ್ ಮುಖಂಡ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 25. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ನಟಿ ರಾಗಿಣಿ, ಸಂಜನಾ ಸೇರಿದಂತೆ ಅನೇಕರು ಜೈಲು ಸೇರಿದ್ದಾರೆ. ಇದಿಗ ನಟಿ ರಾಗಿಣಿ ಜೊತೆಗೆ ನಂಟು ಹೊಂದಿದ ಕಾರಣದಿಂದ ಬಂಧನದ ಭೀತಿಯಲ್ಲಿರುವ ಕಾಂಗ್ರೆಸ್ ಮುಖಂಡ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

 

ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಸಚಿವರ ಆಪ್ತರಾಗಿದ್ದ ಗಿರೀಶ್ ಗದಿಗೆಪ್ಪ ಗೌಡ ಹೀಗೆ ನಿರೀಕ್ಷಣಾ ಜಾಮೀನು ಪಡೆವರಾಗಿದ್ದಾರೆ. ರಾಗಿಣಿ ಜೊತೆಗೆ ನಂಟು ಹೊಂದಿದ್ದರಿಂದ, ಬಂಧನದ ಭೀತಿಯಲ್ಲಿದ್ದರು. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಧಾರವಾಡ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

Also Read  ಮಂಗಳೂರಿನಲ್ಲಿ ಬೈಕ್ ಅಪಘಾತ ➤ ಕಡಬದ ಇಂಜಿನಿಯರ್ ಮೃತ್ಯು

 

error: Content is protected !!
Scroll to Top