ವಿಜಯದಶಮಿಗೆ ಶುಭ ಕೋರಿದ ಸಿಎಂ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು . 26: ಕೊರೋನಾ ಸೋಂಕಿನ ಭಯದ ನಡುವೆಯೇ ರಾಜ್ಯಾದ್ಯಂತ ದಸರಾ ಹಬ್ಬ ಆಚರಿಸಲಾಗುತ್ತಿದೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.

“ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭ ಕಾಮನೆಗಳು, ಅಧರ್ಮದ ವಿರುದ್ಧ ಧರ್ಮದ ಸಂಕೇತವೇ ವಿಜಯದಶಮಿ, ಈ ಕೋವಿಡ್ ಮಹಾಮಾರಿ ವಿರುದ್ಧ ನಮಗೆ ನಾಡದೇವತೆ ಚಾಮುಂಡೇಶ್ವರಿ ಗೆಲುವನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ” ಎಂದು ಟ್ವೀಟ್ ಮಾಡಿದ್ದಾರೆ.

Also Read  ಕಾಣಿಯೂರು: ಬೋರ್ ಪೈಪ್ ಮೈಮೇಲೆ ಬಿದ್ದು ಕಾರ್ಮಿಕ ಮೃತ್ಯು

 

error: Content is protected !!
Scroll to Top