ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಜಯದಶಮಿಗೆ ಶುಭ ಕೋರಿದ ಸಿಎಂ ಯಡಿಯೂರಪ್ಪ – News Kadaba

ವಿಜಯದಶಮಿಗೆ ಶುಭ ಕೋರಿದ ಸಿಎಂ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 26: ಕೊರೋನಾ ಸೋಂಕಿನ ಭಯದ ನಡುವೆಯೇ ರಾಜ್ಯಾದ್ಯಂತ ದಸರಾ ಹಬ್ಬ ಆಚರಿಸಲಾಗುತ್ತಿದೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.

“ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭ ಕಾಮನೆಗಳು, ಅಧರ್ಮದ ವಿರುದ್ಧ ಧರ್ಮದ ಸಂಕೇತವೇ ವಿಜಯದಶಮಿ, ಈ ಕೋವಿಡ್ ಮಹಾಮಾರಿ ವಿರುದ್ಧ ನಮಗೆ ನಾಡದೇವತೆ ಚಾಮುಂಡೇಶ್ವರಿ ಗೆಲುವನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ” ಎಂದು ಟ್ವೀಟ್ ಮಾಡಿದ್ದಾರೆ.

 

Scroll to Top