ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ ಸರ್ಕಾರ – News Kadaba

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 26: ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ ಮನ್ನಾ ಘೋಷಿಸಿದ್ದು,2 ಕೋಟಿವರೆಗಿನ ಸಾಲಕ್ಕೆ ಈ ಮನ್ನಾ ಅನ್ವಯವಾಗಲಿದೆ.

ಇದರಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ 6,500ಕೋಟಿ ರೂಪಾಯಿ ಹೊರೆಯಾಗಲಿದೆ. ಕೊರೋನಾ ಲಾಖ್ ಡೌನ್ ಅವಧಿಯ ಮಾರ್ಚ್ 1 ರಿಂದ ಅಗಸ್ಟ್ 31ರ ವರೆಗಿನ ಸಾಲದ ಕಂತು ಮರುಪಾವತಿ ಮುಂದೂಡಿಗೆ ಅವಧಿಗೆ ಅನ್ವಯಿಸುವಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಯೋಜನೆಯ ಪ್ರಯೋಜನ ಪಡೆದವರಿಗೆ ಮತ್ತು ಪಡೆಯದವರಿಗೂ ಈ ಘೋಷಣೆ ಅನ್ವಯವಾಗಲಿದೆ. ಎಂ. ಎಸ್ ಎಂ.ಇ ಲೋನ್, ಶಿಕ್ಷಣ ಸಾಲ, ಗೃಹ ಸಾಲ, ಕ್ರೆಡಿಟ್ ಕಾರ್ಡ್ ಬಾಕಿ,ವಾಹನ ಸಾಲ, ವೈಯಕ್ತಿಕ ಸಾಲ, ಉಪಭೋಗದ ಸಾಲ ಪಡೆದವರಿಗೆ ಈ ಚಕ್ರಬಡ್ಡಿ ಮನ್ನಾ ಯೋಜನೆ ಅನ್ವಯವಾಗಲಿದೆ.

 

 

Scroll to Top