ದೇವರಿಗೆ ತನ್ನ “ಈ” ಅಂಗವನ್ನೇ ಅರ್ಪಿಸಿದ.!

(ನ್ಯೂಸ್ ಕಡಬ) newskadaba.com ಲಕ್ನೋ  . 26: 22 ವರ್ಷದದ ಯುವಕನೊಬ್ಬ ದೇವರಿಗೆ ನಾಲಿಗೆ ಕತ್ತರಿಸಿ ಅರ್ಪಿಸಿದ ಘಟನೆ ಉತ್ತರ ಪ್ರದೇಶದ ಬಬೇರು ಪ್ರದೇಶದಲ್ಲಿ ನಡೆದಿದೆ.

 

ಆತ್ಮರಾಮ್ ಇಂತಹ ಕೃತ್ಯ ಎಸಗಿದ ಯುವಕ. ದೇವರ ಮೇಲೆ ನಂಬಿಕೆ ಹೊಂದಿದ್ದ ಈತ ದೇವಸ್ಥಾನಕ್ಕೆ ತೆರಳಿ ದೇವರ ಮುಂದೆ ನಿಂತು ತನ್ನ ನಾಲಿಗೆಯನ್ನು ಕತ್ತರಿಸಿಕೊಂಡಿದ್ದಾನೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದ ಕಾರಣ ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.

Also Read  ಭಟ್ಕಳ ಒಂದೇ ಮನೆಯ ನಾಲ್ವರ ಹತ್ಯೆ ಪ್ರಕರಣ ➤ ಆರೋಪಿ ಅರೆಸ್ಟ್

 

 

error: Content is protected !!
Scroll to Top