ಬಿಜೆಪಿ ಸೇರಿದ್ದ ಖ್ಯಾತ ನಟಿ ಖುಷ್ಬೂ ಸುಂದರ್ ಅರೆಸ್ಟ್.!

(ನ್ಯೂಸ್ ಕಡಬ) newskadaba.com ಚೆನ್ನೈ  . 27 :ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಥೋಲ್ ತಿರುಮಾವಾಲವನ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಖುಷ್ಬೂ ಚಿದಂಬರಂಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಚೆನ್ನೈ ಹೊರವಲಯದಲ್ಲಿರುವ ಮುತ್ತಕಾಡು ಎಂಬಲ್ಲಿ ಅವರನ್ನು ತಡೆದ ಪೊಲೀಸರು ಬಂಧಿಸಿದ್ದಾರೆ.

Also Read  ಬಾಲಿವುಡ್​ ನಟ ಆತ್ಮಹತ್ಯೆಗೆ ಶರಣು...!

error: Content is protected !!
Scroll to Top