ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 28. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ಇಪ್ಪತ್ತು ಅಡಿ ಆಳದ ಹೊಂಡಕ್ಕೆ ಬಿದ್ದ ಘಟಮೆ ಇಂದು ಪುಣಚ ಬಿಳಿಯೂರುಕಟ್ಟೆ ಬಳಿ ನಡೆದಿದೆ.


ಪುಣಚದಿಂದ ಪುತ್ತೂರು ಕಡೆಗೆ ಚಲಿಸುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು 20 ಅಡಿ ಆಳದ ಹೊಂಡಕ್ಕೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರಿಗೆ  ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Scroll to Top