ಬೆಂಗಳೂರಿನಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು ,. 28: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಉಗ್ರರು ಸೆರೆ ಸಿಕ್ಕ ಹಿನ್ನೆಲೆ ಎನ್​ಐಎ ಅಧಿಕಾರಿಗಳು ಥಣಿಸಂದ್ರದ ಬಳಿ ಎರಡು‌ ಮನೆಗಳ ಮೇಲೆ ದಾಳಿ ನಡೆಸಿ, ಮತ್ತಿಬ್ಬರನ್ನು ವಶಕ್ಕೆ ಪಡಿದಿದ್ದಾರೆ. ಶಂಕಿತ ಐಸಿಸ್​ ಉಗ್ರರ‌ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು, ಶೋಧಕಾರ್ಯ ಮುಂದುವರೆಸಿದ್ದಾರೆ.

 

ಇತ್ತೀಚೆಗೆ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಬ್ರೇವ್ ಎಂಬಾತನನ್ನ ಎನ್​ಐಎ ಬಂಧಿಸಿತ್ತು. ನಂತರ ಈತನ ಜೊತೆ ಸಂಪರ್ಕ ಇರುವ ಇನ್ನಿಬ್ಬರನ್ನ ಬಂಧಿಸಲಾಗಿತ್ತು.ಬಂಧಿತರಿಂದ ಸಾಕಷ್ಟು ಮಾಹಿತಿ ಕಲೆ ಹಾಕಿರುವ ಎನ್‌ಐಎ ತಂಡ ಇದೀಗ ಇನ್ನಿಬ್ಬರು ಶಂಕಿತ ಉಗ್ರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದರೆ.

Also Read  ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ

 

error: Content is protected !!
Scroll to Top