ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ. 28. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 11 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

 

 

ಕಡಬ ತಾಲೂಕಿನ ಇಚ್ಲಂಪಾಡಿಯ 26 ವರ್ಷದ ಯುವಕ, ಚಾರ್ವಕದ 43 ವರ್ಷದ ವ್ಯಕ್ತಿ, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ 27 ವರ್ಷದ ಮಹಿಳಾ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

 

Scroll to Top