ಕೆ. ಕಲ್ಯಾಣ್ ಬಾಳಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಪ್ಪಳ . 29: ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಇಂದು ವಿಷಸೇವಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕುಲಕರ್ಣಿ ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದ್ರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.  ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಗ್ರಾಮದಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸಂತೋಷ್ ಕುಲಕರ್ಣಿ ಎಂಬವರಿಂದ ಮೂರು ಲಕ್ಷ ದೋಚಿದ್ರು. ಈ ಸಂಬಂಧ 2016 ರಲ್ಲಿ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಗಂಗಾ ಕುಲಕರ್ಣಿ ವಿರುದ್ಧ ಕೇಸ್ ದಾಖಲಾಗಿತ್ತು.

Also Read  ಮಂಗಳೂರು: ಗಂಭೀರಾವಸ್ಥೆಯಲ್ಲಿದ್ದ ಶಂಕಿತ ಉಗ್ರ ಶಾರೀಕ್ ಆರೋಗ್ಯದಲ್ಲಿ ಚೇತರಿಕೆ ➤ ತನಿಖೆ ಚುರುಕುಗೊಳಿಸಿದ ಎನ್ಐಎ

 

 

 

error: Content is protected !!
Scroll to Top