ಅ.31ರ ಇಂದು ರಾತ್ರಿ ಅಪರೂಪದ ಬ್ಲೂ ಮೂನ್‌ ➤ ತಿಂಗಳಲ್ಲಿ ಎರಡು ಹುಣ್ಣಿಮೆ.

(ನ್ಯೂಸ್ ಕಡಬ) newskadaba.com ಮಂಗಳೂರು . 31:  ಖಗೋಳ ಕೌತುಕಗಳಲ್ಲಿ ಒಂದಾದ ಬ್ಲ್ಯೂಮೂನ್‌ ಅ.31ರ ಇಂದು ಸಂಭವಿಸಲಿದೆ. ಅಂದರೆ ಇದು ಈ ತಿಂಗಳಲ್ಲಿ ಬರುವ ಎರಡನೇ ಹುಣ್ಣಿಮೆ.ಮೊದಲ ಹುಣ್ಣಿಮೆ ಅ.1ರಂದು ಸಂಭವಿಸಿತ್ತು.

ಗ್ರೆಗೋರಿಯನ್‌ ಕ್ಯಾಲೆಂಡರ್‌ ಪ್ರಕಾರ ಒಂದು ಹುಣ್ಣಿಮೆಯಿಂದ ಇನ್ನೊಂದು ಹುಣ್ಣಿಮೆ (ಲೂನಾರ್‌ ಮಂಥ್‌) ನಡುವಿನ ಅವಧಿ 29ದಿನ, 44 ನಿಮಿಷ 38 ಸೆಕೆಂಡ್‌ ಆಗಿರುತ್ತದೆ. ಇದರಲ್ಲಿ 30 ದಿನ ತುಂಬಲು ಬಾಕಿ ಉಳಿದ ಸಮಯ ಸೇರಿ ಸೇರಿ ಕೊನೆಗೊಂದು ತಿಂಗಳಲ್ಲಿ ಎರಡು ಹುಣ್ಣಿಮೆ ಸಂಭವಿಸುತ್ತದೆ. ಇದನ್ನೇ ಬ್ಲೂಮೂನ್‌ ಎನ್ನಲಾಗುತ್ತದೆ. ಅ.31ರ ಇಂದು ಸಂಭವಿಸುತ್ತಿರುವುದು ಇದೇ ಬ್ಲೂಮೂನ್.

Also Read  ಪರಸ್ಪರ ಡಿಕ್ಕಿಯಾದ ಬೈಕುಗಳು ➤ ಗಾಯಗೊಂಡ ಸವಾರ ಆಸ್ಪತ್ರೆಗೆ ದಾಖಲು

 

 

error: Content is protected !!
Scroll to Top