ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ➤ ಪ್ರಧಾನಿ ಮೋದಿ ಸ್ಮರಣೆ

(ನ್ಯೂಸ್ ಕಡಬ) newskadaba.com ನವದೆಹಲಿ . 31: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 36ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ. ‘ನಮ್ಮ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೀ ಅವರ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ನಮನಗಳು.’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

 

ಕಳೆದ ಭಾನುವಾರ ಆಕಾಶವಾಣಿಯ ಮಾಸಿಕ ‘ಮನ್‍ ಕೀ ಬಾತ್‍’ ಕಾರ್ಯಕ್ರಮದಲ್ಲಿ ನರೇಂದ್ರಮೋದಿ, ಇಂದಿರಾಗಾಂಧಿಯವರಿಗೆ ಗೌರವ ಸಲ್ಲಿಸಿದ್ದರು. ‘ಅಕ್ಟೋಬರ್ 31 ರಂದು ನಾವು ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಕಳೆದುಕೊಂಡಿದ್ದೇವೆ. ಅವರಿಗೆ ಗೌರವಯುತ ನಮನಗಳನ್ನು ಸಲ್ಲಿಸುತ್ತೇನೆ.’ಎಂದು ಮೋದಿ ಹೇಳಿದ್ದರು.

Also Read  ಎಲ್ಲೆಂದರಲ್ಲಿ ಕಸ ಎಸೆದರೆ ಜೋಕೆ ➤ದ.ಕ ಜಿಲ್ಲಾ ಪಂಚಾಯಿತಿಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

 

error: Content is protected !!
Scroll to Top