ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

 (ನ್ಯೂಸ್ ಕಡಬ) newskadaba.com ದೆಹಲಿ,  ನ. 01: ಇಂದು ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಶುಭ ಕೋರಿದ್ದು, ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

 

“ಕರ್ನಾಟಕವು ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Also Read  ಗೃಹಲಕ್ಷ್ಮಿ ಯೋಜನೆಗೆ ಉಚಿತ ನೋಂದಣಿಗೆ ಸರಕಾರದ ಆದೇಶ ➤ ಗ್ರಾಮ ಒನ್ ಸೇವಾ ಕೇಂದ್ರಗಳ ಸಮಸ್ಯೆ ಪರಿಹರಿಸಲು ಸರಕಾರಕ್ಕೆ ಮನವಿ

 

 

error: Content is protected !!
Scroll to Top