ಯಕ್ಷಗಾನ ಭಾಗವತರಾದ ಭವ್ಯಶ್ರೀ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸುಳ್ಯ ನ. 02:ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ, ಸುಳ್ಯ ತಾಲೂಕು ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

 

 

ಈ ಸಂದರ್ಭದಲ್ಲಿ ಯಕ್ಷಗಾನ ಭಾಗವತರಾದ ಭವ್ಯಶ್ರೀ ಮಂಡೆಕೋಲು ಅವರಿಗೆ ಭಾನುವಾರ ಸುಳ್ಯ ದಲ್ಲಿ ಸುಳ್ಯ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ ಅಂಗಾರರವವರು ಸೇರಿದಂತೆ ಆನೇಕ ಗಣ್ಯರು ಉಪಸ್ಥಿತರಿದ್ದರು.

 

 

 

error: Content is protected !!
Scroll to Top