ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ.!

(ನ್ಯೂಸ್ ಕಡಬ) newskadaba.com ಬಾಗಲಕೋಟೆ . 02: ಸಿನಿಮಾರಂಗದ ಜನಪ್ರಿಯ ನಟಿ, ಮಾಜಿ ಸಚಿವೆ ಉಮಾಶ್ರಿ ಮನೆಯಲ್ಲಿ ಕಳ್ಳವಾಗಿರುವ ಘಟನೆ ಬೆಳಕಿಗೆ ಬಂದಿದೆ.

 

 

ಬಾಗಲಕೋಟೆಯ ವಿದ್ಯಾನಗರದಲ್ಲಿರುವ ಮನೆಯ ಬಾಗಿಲು ಮುರಿದು ಒಳಹೊಕ್ಕ ಕಳ್ಳರು ಅಪಾರ ಪ್ರಮಾಣದ ವಸ್ತು, ನಗದು ಸೇರಿದಂತೆ ಕಳವುಗೈದಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ, ಪಿಎಸೈ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಪತ್ತೆಗಾಗಿ ಕ್ರಮಕೈಗೊಂಡಿದ್ದಾರೆ.

 

Also Read  ಅರಂತೋಡು: ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ 16ನೇ ವರ್ಷದ ಇಫ್ತಾರ್ ಕಿಟ್ ವಿತರಣೆ

 

 

error: Content is protected !!
Scroll to Top