ಕಡೇಶಿವಾಲಯ: ವಿವಿಧ ಕಾಮಗಾರಿಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ . 02: ಬಂಟ್ವಾಳ ತಾಲೂಕಿನ ಕಡೇಶಿವಾಲಯದಲ್ಲಿ ವಿವಿಧ ಕಾಮಗಾರಿಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು.

 

ಈ ಸಂದರ್ಭದಲ್ಲಿ ಮಾತನಾಡಿದ ಅವರು 2 ಕೋಟಿ 60 ಲಕ್ಷ ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಗ್ರಾಮದಲ್ಲಿ ನಡೆದಿದೆ. ಈ ದಿನ ಸುಮಾರು 1. ಕೋಟಿ 70 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಆನೇಕ ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Also Read  ಮಂಗಳೂರು: ಖಾಸಗಿ ಬಸ್ ನಡಿಗೆ ಬಿದ್ದು ಕಂದಮ್ಮ ಮೃತ್ಯು

 

error: Content is protected !!
Scroll to Top