ದುಷ್ಕರ್ಮಿಗಳಿಂದ ಗ್ರಾಮ ಪಂಚಾಯತ್ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರಗಿ . 03: ದುಷ್ಕರ್ಮಿಗಳ ತಂಡವೊಂದು ಗ್ರಾಮ ಪಂಚಾಯತ್ ಸದಸ್ಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

 

 

ಬಳಿಕ ಆರರೋಪಿಗಳು ಪರಾರಿಯಾಗಿದ್ದಾರೆ. ಕೊಲೆಯಾದವರನ್ನು ಕಲಬುರಗಿಯ ಆಳಂದ ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯನಾಗಿದ್ದ ಶಿವಲಿಂಗಪ್ಪ ಭೂ ಶೆಟ್ಟಿ(53) ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಕೃತ್ಯಕ್ಕೆ ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಈ ಕುರಿತು ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಭಾರತ ಸರ್ಕಾರದ ನೆಹರು ಯುವ ಕೇಂದ್ರ, ಮಂಗಳೂರು ಇವರಿಂದ ➤ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನ

 

 

error: Content is protected !!
Scroll to Top