ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸುದರ್ಶನ ಹೋಮ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ . 04: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಕಾಲೇಜಿನಲ್ಲಿ ಮಂಗಳವಾರ ರಾತ್ರಿ ಸುದರ್ಶನ ಹೋಮ ನಡೆಸಲಾಯಿತು.

 

 

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಶುಪಾಲರಾದ ಉದಯಕುಮಾರ್ ದಂಪತಿಗಳು ಪೂಜೆಯಲ್ಲಿ ಕುಳಿತು ಪೂಜಾ ಕಾರ್ಯ ನೆರವೇರಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎಮ್ ವೆಂಕಪ್ಪ ಗೌಡ, ಕಾಲೇಜಿನ ಪ್ರಾಧ್ಯಪಕರಾದ ಉಷಾ ಅಂಕೋಲೇಖರ್,ಡಾ.ತಾರಕೇಶ್ವರಿ ಯು.ಎಸ್, ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಗೀತಾ ಕಲ್ಲೆಮಠ, ಬಿಂದು ಹರಿಹರಪಲ್ಲತಡ್ಕ ಸೇರಿದಂತೆ ಮತ್ತಿತರರಸು ಪೂಜೆಯಲ್ಲಿ ಉಪಸ್ಥಿತರಿದ್ದರು.

Also Read  ಈ6 ರಾಶಿಯವರಿಗೆ ಧನಪ್ರಾಪ್ತಿ ಯೋಗ ಐಶ್ವರ್ಯ ಅಭಿವೃದ್ಧಿಯಾಗುತ್ತದೆ

 

 

 

error: Content is protected !!
Scroll to Top