ಮಾಜಿ ಸಚಿವ, ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

(ನ್ಯೂಸ್ ಕಡಬ) newskadaba.com ಧಾರವಾಡ,  . 05: 2016 ಜೂನ್ 15 ರಂದು ನಡೆದಿದ್ದ ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

 

 

 

ವಿನಯ್ ಕುಲಕರ್ಣಿ ಅವರನ್ನು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದು ಅಲ್ಲಿ ವಿಚಾರಣೆ ನಡೆಸಿದ್ದಾರೆ. ಇದಕ್ಕೂ ಮುನ್ನ ಸೆಪ್ಟೆಂಬರ್ ಮಧ್ಯಭಾಗದಲ್ಲಿ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರನ್ನೂ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

Also Read  ಭಟ್ಕಳ :ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ.!

 

 

error: Content is protected !!
Scroll to Top