ಮಂಗಳೂರು: ಮಹತ್ವದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, . 05: ಎರಡು ದಶಕಗಳ ನಂತರ ಬಿಜೆಪಿ ರಾಜ್ಯಕಾರಣಿ ಮಂಗಳೂರು ನಗರದ ರಮಣ ಪೈ ಸಭಾಂಗಣದಲ್ಲಿ ಇಂದು ಮೂಂಜಾನೆ ಸಿ.ಎಂ. ಯಡಿಯೂರಪ್ಪ ಸಹಿತ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಪ್ರಾರಂಭಗೊಂಡಿತ್ತು.

 

 

ಕಾರ್ಯಕಾರಣಿಕೆಯ ಉದ್ಘಾಟನೆಯನ್ನು ಸಿ.ಎಂ.ಯಡಿಯೂರಪ್ಪನವರು ನೆರವೇರಿಸಿದರು. ಈ ಸಭೆಯು ಬೆಳಗ್ಗೆಯಿಂದ ಸಂಜೆ ವರೆಗೆ ನಡೆಯುತ್ತದೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಡಿ.ವಿ ಸದಾನಂದ ಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಕೆ.ಎಸ್. ಈಶ್ವರಪ್ಪ, ಆರ್.ಅಶೋಕ್, ಸಿ.ಟಿ ರವಿ, ನ ಜಗದೀಶ್ ಶೇಟ್ಟರ್, ಅರವಿಂದ ಲಿಂಬಾವಳಿ ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪ್ರಭಾರಿಗಳು ಭಾಗವಹಿಸಿದ್ದಾರೆ.

Also Read  ಶಕ್ತಿ ಕ್ಯಾನ್‍ಕ್ರಿಯೇಟ್’ ಶಿಬಿರದ ಸಮಾರೋಪ.

 

error: Content is protected !!
Scroll to Top