ಪುತ್ತೂರು: ರಸ್ತೆಯಲ್ಲಿರುವ ಅಪಾಯಕಾರಿ ಮರಗಳ ತೆರವು

(ನ್ಯೂಸ್ ಕಡಬ) newskadaba.com ಪುತ್ತೂರು, . 06: ಪಾಂಗಾಳಾಯಿ ಮಂಡ್ಯತ್ತಾಯ ದೈವಸ್ಥಾನದ ರಸ್ತೆ ಬದಿಯಲ್ಲಿ ಇತ್ತೀಚಿಗೆ ದೊಡ್ಡ ಪ್ರಮಾಣದಲ್ಲಿ ಬೆಳೆದು ನಿಂತ ಮರಗಳು ಸಾರ್ವಜನಿಕರಿಗೆ ನಡೆದುಕೊಂಡು ಹೋಗುವುದಕ್ಕೆ ಅಪಾಯವಾಗುತ್ತಿತ್ತು.

 

 

 

ಇದನ್ನು ಮನಗಂಡು ವಾರ್ಡ್‍ನ ನಗರ ಸಭಾ ಸದಸ್ಯೆ ವಿದ್ಯಾ ಗೌರಿ ಯವರು ನಗರಸಭಾ ಉಪಾಧ್ಯಕ್ಷರಾಗಿ ಹುದ್ದೆ ಅಲಂಕರಿಸಿದ ಕೆಲವೇ ದಿನಗಳಲ್ಲಿ ಈ ರಸ್ತೆ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸಿದ್ದಾರೆ.

Also Read  ಕಾಸರಗೋಡು: ಅಪಾರ್ಟ್‌ಮೆಂಟ್‌ನಲ್ಲಿ ಬಚ್ಚಿಟ್ಟ ಗಾಂಜಾ ವಶಕ್ಕೆ

 

error: Content is protected !!
Scroll to Top