ಕಡಬ, ಪುತ್ತೂರು ತಾಲೂಕುಗಳಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ . 06: ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

 

 

ಕಡಬ ತಾಲೂಕಿನ ಕುಂತೂರಿನ 20 ವರ್ಷದ ಯುವತಿ, ಕೌಕ್ರಾಡಿಯ 25 ವರ್ಷದ ಯುವತಿ, 23 ವರ್ಷದ ಯುವತಿ, 48 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

 

 

Scroll to Top