ಕಡಬ,ಪುತ್ತೂರು ತಾಲೂಕಿನಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆBy Sinchana / November 7, 2020 (ನ್ಯೂಸ್ ಕಡಬ) newskadaba.com ಕಡಬ, ನ. 07: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 9 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಕಡಬ ತಾಲೂಕಿನ ಶಿರಾಡಿಯ 55 ವರ್ಷದ ವ್ಯಕ್ತಿ, ಕೌಕ್ರಾಡಿಯ 48 ವರ್ಷದ ಮಹಿಳೆ, 58 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. Share this:FacebookXRelated Posts:ಫರಂಗಿಪೇಟೆ: ದಿಗಂತ್ ನಾಪತ್ತೆ ಪ್ರಕರಣದ ತನಿಖೆಗೆ ಸಂಬಂದಿಸಿ ಎಸ್ಪಿ ನೇತೃತ್ವದ 7 ತಂಡಗಳ…ಹಾಸ್ಟೇಲ್, ಕಾಲೇಜುಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾರಾವ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಏ. 2ರಿಂದ ಭಾರತ, ಚೀನಾ ದೇಶದ ಮೇಲೆ ಪ್ರತಿ ಸುಂಕ- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆಗುಪ್ತಚರ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ 30 ಜನರಿಗೆ ವಂಚನೆ; ಇಬ್ಬರ ಬಂಧನಹಕ್ಕಿಜ್ವರ: ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ಗೃಹಜ್ಯೋತಿ ಯೋಜನೆ: ಹೊಸ ಗ್ರಾಹಕರಿಗೆ 'ಅರ್ಧ ಜ್ಯೋತಿ' ಭಾಗ್ಯ; ಇದರಿಂದ ಸರ್ಕಾರಕ್ಕೆ 600 ಕೋಟಿ ಉಳಿತಾಯ!'ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ'- ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆರಾಮಮಂದಿರ ಸ್ಫೋಟಿಸಲು ಸಂಚು: ಶಂಕಿತ ಉಗ್ರ ಅಬ್ದುಲ್ ರೆಹಮಾನ್ ಬಂಧಿಸಿದ ಗುಜರಾತ್ ಎಟಿಎಸ್, ಗ್ರನೇಡ್ ವಶದೃಷ್ಟಿಹೀನರು ನ್ಯಾಯಾಧೀಶರಾಗಲು ಸುಪ್ರೀಂ ಕೋರ್ಟ್ ಅನುಮತಿ’ಅನೋರಾ’ಗೆ ಆಸ್ಕರ್ ಅವಾರ್ಡ್ಪುತ್ತೂರು : ಆಟೋ ರಿಕ್ಷಾ-ಕೆಎಸ್ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ - ಇಬ್ಬರು ಮೃತ್ಯುಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ: ಮೊದಲ ದಿನವೇ ಪ್ರತಿಭಟನೆಗೆ ಬಿಜೆಪಿ ಮುಂದು!2,000 ರೂಪಾಯಿ ಬಳಿಕ ಮತ್ತೆ ಇಳಿಕೆಯಾದ ಚಿನ್ನದ ದರಸೂಟ್ಕೇಸ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶವ ಪತ್ತೆ ಪ್ರಕರಣ - ಓರ್ವನ ಬಂಧನಸೂಟ್ಕೇಸ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶವ ಪತ್ತೆ ಪ್ರಕರಣ - ಓರ್ವನ ಬಂಧನ