ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ➤ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು. 07: 65ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿ, ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 

ಈ ವೇಳೆ ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ, ಸಂಸದ ತೇಜಸ್ವಿ ಸೂರ್ಯ, ಚಿಕ್ಕಪೇಟೆ ಶಾಸಕ ಉದಯ್ ಬಿ. ಗರುಡಾಚಾರ್ ಸೇರಿದಂತೆ ಇತರೆ ಗಣ್ಯರು ಹಾಜರಿದ್ದರು.

Also Read  ಸವಣೂರು : ನೂತನ ಕಡಬ ತಾ.ಪಂಚಾಯತ್ ನ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರಿಗೆ ಸ್ವಾಗತ

 

error: Content is protected !!
Scroll to Top