ಉಡುಪಿ: ಭಿಕ್ಷಾಟನೆಯಲ್ಲಿ ತೊಡಗಿದ್ದ 11 ಮಕ್ಕಳ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, . 07:  ಸಂತೆ ಮಾರುಕಟ್ಟೆಯಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 11 ಮಕ್ಕಳನ್ನು ಮಹಿಳಾ- ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆ ಜಂಟಿ ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನಡೆದಿದೆ.

 

 

ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆಯು ನಿರಂತರವಾಗಿ 1 ವಾರದ ಜಂಟಿ ಕಾರ್ಯಚರಣೆ ನಡೆಸಿ, 28 ಮಕ್ಕಳನ್ನು ವಶಪಡಿಸಿಕೊಳ್ಳಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಈ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ.

Also Read  ಅತ್ಯಾಚಾರ ಆರೋಪ: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲು

 

 

error: Content is protected !!
Scroll to Top