ಕುಕ್ಕೆ ಸುಬ್ರಹ್ಮಣ್ಯ: ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ನೇಮಕ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, .8: ಪ್ರಸಿದ್ಧ ಕ್ಷೇತ್ರವಾದ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್. ಅಂಗಾರರವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

 

 

ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡಿ ಪರಿಷ್ಕøತ ಆದೇಶ ಹೊರಡಿಸುವುದಾಗಿ ಧಾರ್ಮಿಕ ದತ್ತಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ.

 

error: Content is protected !!
Scroll to Top