ಪುತ್ತೂರು ಪತ್ರಕರ್ತ ಸಂಘದ ನಾಮಫಲಕ ತುಳು ಭಾಷೆಯಲ್ಲಿರಲಿದೆ ➤ ಅಧ್ಯಕ್ಷ ಶ್ರವಣ್ ಕುಮಾರ್ ನಾಳ

(ನ್ಯೂಸ್ ಕಡಬ) newskadaba.com ಪುತ್ತೂರು . 08: ಪುತ್ತೂರು ಪತ್ರಕರ್ತ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ಅಧ್ಯಕ್ಷರಾಗಿ ಶ್ರವನ್ ಕುಮಾರ್ ನಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರೆ.

 

ಇನ್ನು ಇವರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಶ್ರವಣ್ ಕುಮಾರ್ ನಾಳ ಅವರು ” ಪತ್ರಕರ್ತ ಸಂಘದ ನಾಮಫಲಕವನ್ನು ತುಳು ಲಿಪಿಯಲ್ಲಿ ಬರೆಯಲಾಗುವುದು ಎಂಬ ಮಹತ್ವದ ಘೋಷಣೆಯನ್ನು ಹೋರಡಿಸಿದ್ದಾರೆ.ಶ್ರವಣ್ ಕುಮಾರ್ ನಾಳ ಅವರ ಈ ಮಹತ್ವದ ಘೋಷಣೆ ಕರಾವಳಿಯಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

Also Read  ಮಾಜಿ ಸಚಿವ, ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

 

 

error: Content is protected !!
Scroll to Top