ಸುಳ್ಯ : ಭೂಕುಸಿತದಿಂದ ತೊಂದರೆಗೊಳಗಾಗಿದ್ದ ಜಯರಾಮ ನಾಯರ್ ಗೆ ಪರಿಹಾರಧನ ವಿತರಣೆ

(ನ್ಯೂಸ್ ಕಡಬ) newskadaba.com ಸುಳ್ಯ . 09: ಭೂಕುಸಿತದಿಂದ ತೊಂದರೆಗೊಳಗಾಗಿದ್ದ ಜಯರಾಮ ನಾಯರ್ ಗೆ ತಹಶೀಲ್ದಾರ್ ಪರಿಹಾರಧನ ವಿತರಣೆ ಮಾಡಿದ್ದಾರೆ.

 

ಸುಳ್ಯ ತಾಲೂಕಿನ ಕಸಬಾ ಗ್ರಾಮದ ಕಲ್ಲು ಮುಟ್ಲು ಜಯರಾಮ ನಾಯರ್ ಎಂಬವರ ನಾಯರ್ ಎಂಬುವರ ಮನೆಯ ಮುಂಭಾಗದಲ್ಲಿ ಭೂ ಕುಸಿತ ಉಂಟಾಗಿತ್ತು. ಆದರೆ ಅವರಿಗೆ ಯಾವುದೇ ಪರಿಹಾರ ನಿಗದೇ ಇದ್ದಾಗ, ಅಂಬೇಡ್ಕರ್ ತತ್ವ ರಕ್ಷಾಣಾ ವೇದಿಕೆಗೆ ತಿಳಿಸಿದ್ದರು. ಈ ಕುರಿತು ಅಧ್ಯಕ್ಷರಾದ ಪಿ.ಸುಂದರ್ ಪಾಟಾಜೆಯವರು ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಇವರ ಪತ್ರ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ ನ.08 ರಂದು ಸುಳ್ಯ ತಹಶೀಲ್ದಾರ್ ಅನಂತಶಂಕರರವರು ಜಯರಾಮ್ ನಾಯಕರಿಗೆ 25 ಸಾವಿರ ದ ಚೆಕ್ ವಿತರಣೆ ಮಾಡಿದರು.

Also Read  ಉಡುಪಿ: ಚಲಿಸುತ್ತಿದ್ದ ಕಂಟೇನರ್ ಲಾರಿ ತಾಗಿ ರಸ್ತೆಗೆ ಬಿದ್ದ ಮರದ ಗೆಲ್ಲು ➤ ಕೆಲಕಾಲ ಸಂಚಾರ ಅಸ್ತವ್ಯಸ್ತ

 

error: Content is protected !!
Scroll to Top