ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಎ.ಬಿ. ಮನೋಹರ ರೈ ನೇಮಕ

(ನ್ಯೂಸ್ ಕಡಬ) newskadaba.com  ಕುಕ್ಕೆ ಸುಬ್ರಹ್ಮಣ್ಯ, .9: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಸದಸ್ಯರನ್ನಾಗಿ ಬಿಜೆಪಿ ನಾಯಕರಾದ ಎ. ಬಿ. ಮನೋಹರ ರೈ ಯವರನ್ನು ನೇಮಕ ಮಾಡಲಾಯಿತು.

 

 

ಈ ಹಿಂದೆ ಕಡಬ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬರವರು ಅಧ್ಯಕ್ಷರಾಗಿದ್ದು, ಇದೀಗ ರಾಜಕೀಯ ಪಕ್ಷದ ಪದಾಧಿಕಾರಿಗಳಾಗಿರುವವರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರಬಾರದೆಂಬ ನಿಯಮದಿಂದ ಬದಲಾಯಿಸಿ, ಎ.ಬಿ. ಮನೋಹರ ರೈ ಯವರನ್ನು ಇಂದು ಶಾಸಕರ ನೇತೃತ್ವದಲ್ಲಿ ಅಧಿಕಾರವನ್ನು ಸ್ವೀಕಾರಗೈದರು.

Also Read  ಮಂಗಳೂರು: ವೃತ್ತಿಪರ ಶಿಕ್ಷಣ ವಿದ್ಯಾರ್ಥಿಗಳಿಗೆ ಅರಿವು ಸಾಲ ಮಾಹಿತಿ ಕಾರ್ಯಾಗಾರ

 

 

error: Content is protected !!
Scroll to Top