ಅಯೋದ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ದೀಪೋತ್ಸವಕ್ಕೆ ದೀಪ ಬೆಳಗಲು ವೆಬ್‌ಸೈಟ್ ಮೂಲಕ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಅಯೋಧ್ಯೆ, .9: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ವರ್ಚುವಲ್ ದೀಪೋತ್ಸವಕ್ಕೆ ಕೊರೋನಾ ಕಾರಣದಿಂದಾಗಿ ಅಯೋಧ್ಯೆಗೆ ಬರಲಾಗದವರು ಈ ಬಾರಿ ವೆಬ್ ಸೈಟ್ ಮೂಲಕ ದೀಪ ಬೆಳಗಲು ಅವಕಾಶ ಕಲ್ಪಿಸಲಾಗುತ್ತಿದೆ.

 

 

ಅಯೋಧ್ಯೆಯಲ್ಲಿ ಇದೇ ಮೊದಲ ಬಾರಿಗೆ ದೀಪೋತ್ಸವ ಆಯೋಜಿಸಲಾಗುತ್ತಿದ್ದು,ಕಳೆದ 500 ವರ್ಷಗಳಿಂದ ಬಾಕಿ ಇರುವ ಕಾರ್ಯಕ್ರಮ ಇದಾಗಿದೆ ಎಂದು ಉತ್ತರ ಪ್ರದೇಶ ಪ್ರವಾಸೋದ್ಯಮ ಸಚಿವ ನೀಲಕಂಠ ತಿವಾರಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕಚೇರಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನಿರ್ದೇಶನದ ಮೇರೆಗೆ ಈ ವರ್ಷದ ವರ್ಚುವಲ್ ದೀಪೋತ್ಸವಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Also Read  ಡಾ| ಮುರಲೀ ಮೋಹನ್ ಚೂಂತಾರು ರವರ ಸಂಕಲ್ಪ -2020 ಒಂದು ಮೌಲಿಕ ಕೃತಿಯಾಗಿದೆ ➤ಡಾ|| ರಮಾನಂದ ಬನಾರಿ ಶ್ಲಾಘನೆ

 

 

error: Content is protected !!
Scroll to Top