ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 4 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆBy Ashitha Soodlu / November 9, 2020 (ನ್ಯೂಸ್ ಕಡಬ) newskadaba.com ಕಡಬ, ನ.9: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 4 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಕಡಬ ತಾಲೂಕಿನ ಚಾರ್ವಕದ 45 ವರ್ಷದ ವ್ಯಕ್ತಿ, 9 ವರ್ಷದ ಬಾಲಕನಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.