ಕಡಬ, ಪುತ್ತೂರು ತಾಲೂಕಿನಲ್ಲಿ ಇಂದು 25 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ, .10: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 25 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

 

 

ಕಡಬ ತಾಲೂಕಿನ ಕೌಕ್ರಾಡಿಯಲ್ಲಿ 58 ವರ್ಷದ ಮಹಿಳೆ, 53 ವರ್ಷದ ವ್ಯಕ್ತಿ, 16 ವರ್ಷದ ಬಾಲಕಿ, 35 ವರ್ಷದ ಮಹಿಳೆ, ಕಡಬದ 37 ವರ್ಷದ ವ್ಯಕ್ತಿ, ಸವಣೂರಿನ 30 ವರ್ಷದ ಮಹಿಳೆ, 31 ವರ್ಷದ ವ್ಯಕ್ತಿ, 45 ವರ್ಷದ ವ್ಯಕ್ತಿ, 18 ವರ್ಷದ ಯುವಕ, ಕೊಯಿಲದ 16 ವರ್ಷದ ಬಾಲಕನಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

 

 

Scroll to Top