(ನ್ಯೂಸ್ ಕಡಬ) newskadaba.com ಬೆಂಗಳೂರು ನ. 10: ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಎರಡು ಬಾರಿ ಕಾಂಗ್ರೆಸ್ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.
20ನೇ ಸುತ್ತು ಮುಕ್ತಾಯಗೊಂಡಿದ್ದು ಬಿಜೆಪಿಯ ಮುನಿರತ್ನ 1,03,139, ಕಾಂಗ್ರೆಸ್‌ನ ಕುಸುಮಾ 58,258 ಜೆಡಿಎಸ್ ಕೇಶವಮೂರ್ತಿ 8,794, ನೋಟಾಗೆ 1,878 ಮತ ಬಿದ್ದಿದೆ. ಮುನಿರತ್ನ 42,045 ಮತಗಳಿಂದ ಮುನ್ನಡೆಯಲ್ಲಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.ಆರಂಭದಿಂದಲೂ ಮುನಿರತ್ನ ಮುನ್ನಡೆ ಸಾಧಿಸಿದ್ದರು.
Also Read ’ಇಡೀ ಜಗತ್ತಿಗೆ ಶಾಂತಿಯ ಸಂದೇಶ ನೀಡಿದ ಮಹಾತ್ಮ ಗಾಂಧಿಯವರ ಭೂಮಿಯಿಂದ ಬಂದಿದ್ದೇವೆ’ ಪ್ರಧಾನಿ ನರೇಂದ್ರ ಮೋದಿ