ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರಿಂದ ನಿರ್ಮಾಲಾ ಸೀತಾರಾಮನ್ ಅವರ ಭೇಟಿ

(ನ್ಯೂಸ್ ಕಡಬ) newskadaba.com ದೆಹಲಿ . 11:  ಉಡುಪಿಯ ಪ್ರಸಿದ್ಧ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಮಂಗಳವಾರ ಕೇಂದ್ರ ಹಣಕಾಸು ಮಂತ್ರಿ ನಿರ್ಮಾಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದರು.

 

 

ಬಳಿಕ ಉಡುಪಿಯ ನೇಕಾರ ಸಮಾಜದವರು ದೀಪಾವಳಿಯ ಉಡುಗೊರೆಯಾಗಿ ಕೊಡಮಾಡಿದ ಎರಡು ಕೈ ಮಗ್ಗದ ಸೀರೆಗಳನ್ನು ಹಾಗೂ ಬೆಳ್ಳಿ ಬಟ್ಟಲಲ್ಲಿ ಕುಂಕುಮ ,ಉಡುಪಿ ಕೃಷ್ಣನ ಪ್ರಸಾದ ಫಲ ಮಂತ್ರಾಕ್ಷತೆ ನೀಡಿ ರಾಷ್ಟ್ರದ ಒಳಿತಿಗಾಗಿ ಅತ್ಯಂತ ಸಮರ್ಥವಾಗಿ ಕಾರ್ಯ ನಿರ್ವಹಿಸುವ ಶಕ್ತಿಯನ್ನು ದೇವರು ಅನುಗ್ರಹಿಸಲಿ ಎಂದು ಕೇಂದ್ರ ಹಣಕಾಸು ಮಂತ್ರಿ ನಿರ್ಮಾಲಾ ಸೀತಾರಾಮನ್ ಅವರಿಗೆ ಶ್ರೀಗಳು ಹರಸಿದರು.

Also Read  ಬಜೆಟ್‍ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

 

 

error: Content is protected !!
Scroll to Top