ಕಳೆದ 24 ಗಂಟೆ ಅವಧಿಯಲ್ಲಿ 44,281 ಕೊರೊನಾ ಪ್ರಕರಣಗಳು ಪತ್ತೆ

(ನ್ಯೂಸ್ ಕಡಬ) newskadaba.com ನವದೆಹಲಿ . 11: ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಸಕ್ರಿಯ ಪ್ರಕರಣಗಳಲ್ಲಿ ಭಾರಿ ಇಳಿಕೆ ಕಂಡು ಬಂದಿದ್ದು, ಐದು ಲಕ್ಷಕ್ಕಿಂತಲೂ ಕಡಿಮೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ 44,281 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 512 ಮಂದಿ ಸಾವನ್ನಪ್ಪಿದ್ದಾರೆ.

 

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 86,36,012ಕ್ಕೆ ಏರಿಕೆಯಾಗಿದೆ. ಈವರೆಗೆ 1,27,571 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. 50,326 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯತನಕ 80,13,784 ಮಂದಿ ಗುಣಮುಖರಾಗಿದ್ದಾರೆ. ಸದ್ಯ 4,94,657 ಸಕ್ರಿಯ ಪ್ರಕರಣಗಳಿವೆ.

Also Read  ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು

 

 

error: Content is protected !!
Scroll to Top