ಉಡುಪಿ: ಕಾರು ಮತ್ತು ಈಚರ್ ವಾಹನದ ನಡುವೆ ಅಪಘಾತ ➤ ಢಿಕ್ಕಿಯಾದ ರಭಸಕ್ಕೆ ಈಚರ್ ವಾಹನದ ಒಳಗೆ ಸಿಲುಕಿದ ವೈದ್ಯರು

(ನ್ಯೂಸ್ ಕಡಬ) newskadaba.com ಉಡುಪಿ . 11: ಉಡುಪಿಯ ಹಿರಿಯಡ್ಕ ದ ಬಳಿ ಕಾರು ಹಾಗೂ ಈಚರ್ ವಾಹನದ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ವೈದ್ಯರೊಬ್ಬರಿಗೆ ಗಂಭೀರಾ ಗಾಯಾವಾಗಿದೆ. ಮಣಿಪಾಲದಿಂದ ಮೂಡಬಿದ್ರೆ ಕಡೆ ತೆರಳುತ್ತಿದ್ದ ಕಾರು ಹಾಗೂ ಕಾರ್ಕಳದಿಂದ ಹಿರಿಯಡ್ಕ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಮುಖಾಮುಖಿಯಾಗಿ ಢಿಕ್ಕಿಯಾಗಿದೆ.

ಢಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆ  ವೈದ್ಯರು ಈಚರ್ ವಾಹನದ ಒಳಗೆ ಸಿಲುಕಿದ್ದಾರೆ. ತಕ್ಷಣವೇ ಸ್ಥಳಿಯರ ಸಹಾಯದಿಂದ ಹೊರತೆಗೆಯಲಾಗಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ರಿಕ್ಷಾ ಕಳವು ಮಾಡಿ ಸ್ನೇಹಿತನಿಗೆ ಕೊಟ್ಟ ಕಡಬದ ವ್ಯಕ್ತಿ ➤ ಕೊರಗಜ್ಜನ ಮೊರೆಯಿಂದ ರಿಕ್ಷಾ ಪತ್ತೆ

 

 

error: Content is protected !!
Scroll to Top