ನ. 13 ರಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಉಚಿತ ವೈದ್ಯಕೀಯ ತಪಾಸಣ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ . 11: ಸಮುದಾಯ ಆರೋಗ್ಯ ಕೇಂದ್ರ ಕಡಬ, ದ.ಕ.ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಕಡಬ ಹಾಗೂ ಪಟ್ಟಣ ಪಂಚಾಯತ್ ಕಡಬ ಇದರ ಸಂಯುಕ್ತ ಆಶ್ರಯದಲ್ಲಿ ಆಸಾಂಕ್ರಾಮಿಕ ರೋಗಗಳು ಮತ್ತು ಕೋವಿಡ್-19 ಉಚಿತ ತಪಾಸಣ ಶಿಬಿರವು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನ. 13 ರಂದು ಜರಗಲಿದೆ.

 

ಶಿಬಿರದಲ್ಲಿ ಕೋವಿಡ್-19 ಪರೀಕ್ಷೆ ಮಾತ್ರವಲ್ಲದೇ ರಕ್ತದೊತ್ತಡ ಪರೀಕ್ಷೆ  ಸಕ್ಕರೆ ಕಾಯಿಲೆ ಪರೀಕ್ಷೆ ಹಾಗೂ ರಕ್ತ ವರ್ಗೀಕರಣವನ್ನು ಉಚಿತವಾಗಿ ನಡೆಸಲಾಗುವುದು ಎಂದು ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾ„ಕಾರಿ ಡಾ|ಸುಚಿತ್ರಾ ರಾವ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Also Read  ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯಿಂದ ಭಾಷಣ

 

error: Content is protected !!
Scroll to Top