ಉಳ್ಳಾಲ :ಅಕ್ರಮ ಜಾನುವಾರು ಸಾಗಾಟ ➤ ವಾಹನ ಚಾಲಕ ಖಾಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ . 12: ಉಳ್ಳಾಲದಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದುಕೊಂಡು ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ. ಮಂಗಳೂರಿನಿಂದ ಕೇರಳದ ಕಡೆಗೆ ಈಚರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಐದು ಹೋರಿ ಹಾಗೂ ಒಂದು ಹಸುವನ್ನು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ ನೋಂದವಣಿಯ ವಾಹನವಾಗಿದ್ದು ಚಾಲಕನು ವಾಹನ ಮತ್ತು ಜಾನುವಾರುಗಳನ್ನು ಹುಬ್ಬಳ್ಳಿಯ ಕೋರ್ಟಿಂದ ಬಿಡುಗಡೆಗೊಳಿಸಿರುವುದಾಗಿ ದಾಖಲೆ ತೋರಿದ್ದಾನೆ. ಉಳ್ಳಾಲ ಪೊಲೀಸರು ವಾಹನ ಮತ್ತು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Also Read  ಕುಂತೂರು ರಕ್ಷಿತಾರಣ್ಯದಲ್ಲಿ ಬೀಜದ ಹುಂಡೆಗಳ ಬಿತ್ತೋತ್ಸವ

 

 

error: Content is protected !!
Scroll to Top