ಸುಳ್ಯ: ಕೋವಿಡ್ ಶಂಕಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com  ಸುಳ್ಯ, .12: ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಉಬರಡ್ಕ ಮಿತ್ತೂರು ಗ್ರಾಮದ ಸೂಂತೋಡು ನಿವಾಸಿ ಯೋಗೀಶ್ ಗೌಡ(35) ಎಂಬವರು ಅಸೌಖ್ಯದಿಂದ ನಿಧನರಾಗಿದ್ದರು.

 

 

ಅಸೌಖ್ಯದ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯ ವೇಳೆ ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ಕಂಡು ಬಂದಿದೆ. ಇದರಿಂದಾಗಿ ಯೋಗೀಶ್ ಗೌಡ ರವರು ಕೋವಿಡ್ ಸೋಂಕಿಗೆ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ.

 

 

Scroll to Top