ಕಡಬ,ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com  ಕಡಬ .12: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 3 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

 

 

ಕಡಬ ತಾಲೂಕಿನ ಪಾಲ್ತಾಡಿ ನಿವಾಸಿ 60 ವರ್ಷದ ಮಹಿಳೆ, ಪುತ್ತೂರು ತಾಲೂಕಿನ ಕರ್ನೂರು ನಿವಾಸಿ 46 ವರ್ಷದ ಮಹಿಳೆ, 82 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಡಪಟ್ಟಿದೆ.

 

error: Content is protected !!
Scroll to Top