ಗುತ್ತಿಗಾರು: ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಗುತ್ತಿಗಾರು.12: ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಇದ್ದ ಕರೆಂಟ್ ಕಂಬಕ್ಕೆ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರೊಂದು ಢಿಕ್ಕಿ ಹೊಡೆದು ಕಂಬ ತುಂಡಾದ ಘಟನೆ ನಡೆದಿದೆ.

 

 

ಕುವೆಕೋಡಿ ಸೋಮಪ್ಪರವರ ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮದಿಂದಾಗಿ ಕಂಬ ತುಂಡಾಗಿ ಕೆಳಕ್ಕೆ ಬೀಳದ ಕಾರಣ ಕಾರಲ್ಲಿ ಇದ್ದ ಸೋಮಪ್ಪ ಹಾಗೂ ಅವರ ಪುತ್ರ ಅದೃಷ್ಟವಶತ್ ನಿಂದ ಪಾರಾಗಿದ್ದಾರೆ.

Also Read  ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳ ರಕ್ಷಣೆ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

 

 

error: Content is protected !!
Scroll to Top