ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ನೆನೆಯುತ್ತ ಈ ದಿನದ ರಾಶಿ ಫಲ ನೋಡೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಶತ್ರು ಭಾದೆ ನಿಮ್ಮನ್ನು ಸದಾ ಕಾಡುತ್ತಿದೆ ಆದಷ್ಟು ದೂರವಿರಿ. ಮಹತ್ವದ ಯೋಜನೆ ಇಂದು ಸಾಕಾರ ವಾಗಲಿದೆ. ನೀವು ವಾಗ್ದಾನ ನೀಡುವಾಗ ನಿಮ್ಮ ಪರಿಧಿಯನ್ನು ಮೀರದಿರಿ. ಹಣಕಾಸಿನ ಲಾಭದಿಂದ ಹೊಸ ಆಲೋಚನೆ ಹೊಸ ಹುರುಪು ಮೂಡಲಿದೆ. ಅವಕಾಶಗಳು ಉಪಯೋಗಿಸಿಕೊಳ್ಳುವ ಚತುರತೆಯನ್ನು ಬಳಸಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಉನ್ನತ ಮಟ್ಟದ ಸಾಧನೆ ಜನಮನ್ನಣೆಗಳಿಸುತ್ತಿದೆ. ಸಾಮಾಜಿಕ ಬದ್ಧತೆ ಹಾಗೂ ಹಣಕಾಸಿನ ಸ್ಥಿತಿ ಇಂದು ಉತ್ಕೃಷ್ಟವಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಸಿಗಲಿದೆ. ಕುಟುಂಬದಲ್ಲಿನ ಹಳೆಯ ವ್ಯಾಜ್ಯಗಳು ಬಗೆಹರಿಯಲಿವೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕೌಟುಂಬಿಕ ಸಮಸ್ಯೆಗಳನ್ನು ಇಂದು ನೀವು ಇತ್ಯರ್ಥ ಪಡಿಸಲು ವಿಶೇಷ ಕಾಳಜಿ ವಹಿಸುತ್ತೀರಿ. ಕೆಲವರು ಸಮಸ್ಯೆಗಳನ್ನು ತೆಗೆದುಕೊಂಡು ಪರಿಹಾರಕ್ಕಾಗಿ ನಿಮ್ಮ ಬಳಿ ಬರುವ ಸಾಧ್ಯತೆ ಇದೆ. ಗಣ್ಯ ವ್ಯಕ್ತಿಗಳ ಬೇಟಿ ಮಾಡುವಿರಿ. ಮುಂದಿನ ದಿನಗಳಲ್ಲಿ ನಿಮ್ಮ ಕಾರ್ಯಕ್ರಮಗಳಿಗೆ ಇಂದೇ ರೂಪರೇಷೆ ಮಾಡಿಕೊಳ್ಳುವ ಚಿಂತನೆ ನಿಮ್ಮದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಗೃಹ ಅಲಂಕಾರಕ್ಕೆ ವಿಶೇಷ ಗಮನ ಹರಿಸುತ್ತೀರಿ. ಪತ್ನಿಯ ಜೊತೆಗೆ ವಸ್ತುಗಳ ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೀರಿ. ಬಂದು ವರ್ಗದೊಡನೆ ಆಸ್ತಿ ಹಣಕಾಸಿಗಾಗಿ ವ್ಯಾಜ್ಯಗಳು ಸೃಷ್ಟಿಯಾಗಬಹುದು. ವೈಯಕ್ತಿಕ ಸಮಸ್ಯೆಗಳನ್ನು ಕೆಲಸ ಕಾರ್ಯದಲ್ಲಿ ತರಬೇಡಿ. ಸಕಾರಾತ್ಮಕವಾಗಿ ಚಿಂತಿಸುವುದರಿಂದ ಎಲ್ಲವೂ ಸರಿ ಹೋಗುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಹಣಕಾಸಿನ ಸಮಸ್ಯೆಯೇ? ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ.

ಸಿಂಹ ರಾಶಿ
ಮಾನಸಿಕ ಕಿರಿಕಿರಿ ನಿಮಗೆ ಹೆಚ್ಚು ಆಗಬಹುದು. ಯೋಜನೆಗಳಲ್ಲಿ ವಿಳಂಬ ಧೋರಣೆ. ಮನೆ ಮತ್ತು ಉದ್ಯೋಗ ಎರಡನ್ನೂ ನಿರ್ವಹಿಸುವುದನ್ನು ಕಲಿಯಬೇಕಿದೆ. ನಿಮ್ಮ ಸಂಗಾತಿ ಪ್ರಣಯದಲ್ಲಿ ಆಸಕ್ತಿ ತೋರುವರು ಸಿಹಿಯಾದ ಪ್ರೇಮ ಬಾಂಧವ್ಯ ನಿಮ್ಮದಾಗುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮಕ್ಕಳ ಚಟುವಟಿಕೆಯಲ್ಲಿ ನೀವು ಸಹ ಅವರೊಡನೆ ಕೂಡಿ ಕೊಳ್ಳಿ ಇದರಿಂದ ಮಕ್ಕಳಲ್ಲಿ ವಿಶೇಷ ಜ್ಞಾನ ವೃದ್ಧಿಯಾಗುತ್ತದೆ, ನಿಮ್ಮಲ್ಲಿ ಚೈತನ್ಯ ತುಂಬುತ್ತದೆ. ಇಂದು ಚಿನ್ನಾಭರಣ ವಸ್ತುಗಳ ಖರೀದಿಗೆ ಆದ್ಯತೆ ನೀಡುವಿರಿ. ಅಡಮಾನ ಸಾಲವನ್ನು ತೀರಿಸುವ ಬಯಕೆ ಮೂಡಬಹುದು. ನಂಬಿಕಸ್ಥ ವ್ಯಕ್ತಿಗಳಿಂದ ನಿಮ್ಮ ಅವಕಾಶ ಬೇರೆಯವರ ಪಾಲಾಗುವ ಹಾಗೆ ಮಾಡಬಹುದು, ಇಂದು ನಿಮ್ಮ ಒಳ್ಳೆಯ ಗೆಳೆಯರು ಕೆಟ್ಟ ಸ್ನೇಹಿತರು ಯಾರು ಎಂಬುದು ಗೊತ್ತಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಾಮಾಜಿಕ ಮತ್ತು ರಾಜಕೀಯವಾಗಿ ಹೆಚ್ಚು ಬೆಳವಣಿಗೆ ಕಾಣಬಹುದು. ಇಂದು ಪ್ರಯಾಣವು ಸಹ ನಿಮಗೆ ಲಾಭವನ್ನು ತಂದು ಕೊಡುತ್ತದೆ. ಉದ್ಯೋಗ ರಂಗದಲ್ಲಿ ಹೊಸ ಅವಕಾಶಗಳು ನಿಮಗೆ ಸಿಗಲಿದೆ. ಆರ್ಥಿಕ ವ್ಯವಹಾರದಲ್ಲಿ ಉತ್ತಮವಾದ ದಿನವಿದು. ದಾಂಪತ್ಯದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಅತಿ ಮುಖ್ಯ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಗದಿತ ಸಮಯಕ್ಕಿಂತ ಮೊದಲೇ ಕೆಲಸವನ್ನು ಮುಗಿಸುವ ಇಂದು ನೀವು ಬಹಳಷ್ಟು ಖುಷಿಯಾಗಿರುವಿರಿ. ಹಣಕಾಸಿನ ಸ್ಥಿತಿಯು ಆದಾಯ ಬಂದರೂ ಸಹ ಉಳಿತಾಯಕ್ಕೆ ಆದ್ಯತೆ ನೀಡಿ. ನಿಮ್ಮಲ್ಲಿನ ವ್ಯಕ್ತಿತ್ವ ಹಾಗೂ ನಗುವಿನ ಮಾತುಗಳಿಂದ ಎಲ್ಲವನ್ನು ಪ್ರೇಮಮಯವಾಗಿ ಮಾಡುವ ಶಕ್ತಿ ನಿಮ್ಮಲ್ಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಈ ರಾಶಿಯವರು ಪ್ರೀತಿ ಮತ್ತು ಪ್ರೇಮದಲ್ಲಿ ಹೆಚ್ಚಿನ ಆಸಕ್ತಿ ಬೆಳೆಯುತ್ತದೆ ನಿಮ್ಮ ರಾಶಿ ಇದೆ ಎಂದು ತಿಳಿದುಕೊಳ್ಳಿ

ಧನಸ್ಸು ರಾಶಿ
ಹಳೆಯ ಬಾಕಿ ಕೆಲಸ ಇಂದು ಮುಕ್ತಾಯ ಮಾಡಲಿದ್ದೀರಿ. ನಿಮ್ಮ ವ್ಯಕ್ತಿತ್ವಕ್ಕೆ ಪ್ರಾಮಾಣಿಕತೆಯು ಹಿರಿಮೆ ತಂದುಕೊಡುತ್ತದೆ. ನಿಮ್ಮ ಪ್ರೀತಿಯ ಮಡದಿಗಾಗಿ ಇಂದು ನೀವು ಬಹಳಷ್ಟು ಸಮಯ ನೀಡುವಿರಿ. ಹಾಗೆಯೇ ಅವರನ್ನು ಸಂತೋಷ ಪಡಿಸುವ ಕೆಲಸ ಮಾಡುತ್ತಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲಸದಲ್ಲಿನ ಶ್ರದ್ಧೆ ಹಾಗೂ ಪರಿಶ್ರಮ ನಿಮ್ಮನ್ನು ದೊಡ್ಡ ಸ್ಥಾನದಲ್ಲಿ ಇರಿಸುತ್ತದೆ. ಅಧಿಕಾರಿಗಳು ಮತ್ತು ನಿಮ್ಮ ನಡುವೆ ಕೆಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯ ಬರುವುದು. ನಿಮ್ಮ ವೈಯಕ್ತಿಕ ವಿಷಯದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ತಡೆಗಟ್ಟಿರಿ. ಅನಿರೀಕ್ಷಿತ ಹೊಸ ಯೋಜನೆಯೂ ಹೊಸತನದತ್ತ ಕೊಂಡೊಯ್ಯಲಿದೆ. ವ್ಯಾಪಾರಸ್ಥರು ಹಣಕಾಸಿನ ವಿಷಯದಲ್ಲಿ ಎಚ್ಚರವಿರಲಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸದ ಕಡೆಗೆ ಹುರಿದುಂಬಿಸಿ. ಕೆಲವು ಗುಪ್ತ ಸಂಗತಿಗಳನ್ನು ಯಾರ ಜೊತೆಗೂ ಹಂಚಿಕೊಳ್ಳದಿರಿ. ಇಂದು ನೀವು ಪ್ರೇಮಾಂಕುರದಲ್ಲಿ ಬೀಳಲಿದ್ದಿರಿ ಅದರಲ್ಲಿ ಶುಭ ಫಲಿತಾಂಶ ಬರಲಿದೆ. ಇಂದು ದೂರದ ಪ್ರಯಾಣವನ್ನು ನಿಷೇಧಿಸಿ. ಹಣಕಾಸಿನಲ್ಲಿ ಉತ್ತಮ ವ್ಯವಹಾರ ಕುದುರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವೈಜ್ಞಾನಿಕ ಸಂಶೋಧಕರಿಗೆ ಕುತೂಹಲದ ವಾತಾವರಣ. ನಿಮ್ಮಲ್ಲಿನ ಸೋಮಾರಿತನದಿಂದ ಕೆಲಸದಲ್ಲಿ ನಷ್ಟ ಹಾಗೂ ಇತರರಿಂದ ಸಮಸ್ಯೆಗಳು ಬರಬಹುದು. ಸಂಘ ಸಹವಾಸದಲ್ಲಿ ಉತ್ತಮರನ್ನು ಮಾತ್ರ ಪಡೆಯಿರಿ. ಕೆಲವು ಜನರ ಸಹಕಾರದಿಂದ ಹಣಕಾಸಿನ ಸ್ಥಿತಿ ಯಲ್ಲಿ ಪ್ರಯೋಜನವಾಗುತ್ತದೆ. ಆದಷ್ಟು ಮೋಜು ಮಸ್ತಿ ಕೂಟಗಳಿಂದ ಆಗುವ ವೆಚ್ಚವನ್ನು ತಡೆಗಟ್ಟಿರಿ. ಮನೆಯವರ ಮಾತನ್ನು ನಿರ್ಲಕ್ಷಿಸಬೇಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ➤ ನಾಲ್ವರು ಆರೋಪಿಗಳ ಬಂಧನ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top