ಪುತ್ತೂರು: ಬೆಂಕಿ ಅವಘಡ..!

(ನ್ಯೂಸ್ ಕಡಬ) newskadaba.com ಪುತ್ತೂರು.14: ಇಂದು ಮುಂಜಾನೆ ಮಾಣಿ ಮೈಸೂರು ರಸ್ತೆಯ ಬೈಪಾಸ್ ಶ್ರೀ ಮಂಗಳ ಕಾಂಪ್ಲೆಕ್ಸ್ ನಲ್ಲಿರುವ ಪ್ರತಿಷ್ಠಿತ ಕಂಪನಿಯ ವಸ್ತುಗಳ  ಪವನ್ ಎಂಟರ್ ಪ್ರೈಸಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

 

ಸಂಸ್ಥೆಯ ಮಾಲಕ ಮಂಜುನಾಥ್ ಅವರು ಮುಂಜಾನೆ ಸಂಸ್ಥೆಯನ್ನು ತೆರೆಯುವ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಬೆಂಕಿ ಅವಘಡದಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ಸಂಭವಿಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Also Read  ಕೋಡಿಂಬಾಳ: ಅರ್ಪಾಜೆ ಕೆರೆ ಒತ್ತುವರಿ ಆರೋಪ ►ಸರ್ವೆ ನಡೆಸಿ ಗಡಿ ಗುರುತು ಮಾಡಿದ ಅಧಿಕಾರಿಗಳು

 

error: Content is protected !!
Scroll to Top