ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಓಪನ್

(ನ್ಯೂಸ್ ಕಡಬ) newskadaba.com ಬೆಂಗಳೂರು . 14: ನಟ ವಿನೋದ್ ರಾಜ್ ಅವರ ಹೆಸರಿನಲ್ಲಿ ನಕಲಿ ಕಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.  ಇದಕ್ಕೆ ಸಂಬಂಧಪಟ್ಟಂತೆ ನಟ ವಿನೋದ್ ರಾಜ್ ಅವರು ದೂರು ನೀಡಿದ್ದು. ಉತ್ತರ ವಿಭಾಗದ ಸೈನರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಕಿಡಿಗೇಡಿಗಳು ಫೇಸ್ಬುಕ್ ನಲ್ಲಿ ವಿನೋದ್ ರಾಜ್ ಅವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ , ತಮಗೆ ಬೇಕಾದಂತೆ ಅಶ್ಲೀಲ ಫೋಟೋಗಳನ್ನು ಅಪ್ಲೋಡ್ ಮಾಡಿ, ಅಸಭ್ಯ ಬರಹ ಪ್ರಕಟಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಕೂಡಲೇ ವಿನೋದ್ ರಾಜ್ ಪೊಲೀಸರಿಗೆ ದೂರು ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೃಗೊಳ್ಳಲು ಮನವಿ ಮಾಡಿದ್ದಾರೆ.

Also Read  ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಹೆಣ್ಣು ಚೀತಾ ಧಾತ್ರಿ ಸಾವು

 

 

error: Content is protected !!
Scroll to Top