(ನ್ಯೂಸ್ ಕಡಬ) newskadaba.com ಹರಿಹರ ಪಲ್ಲತ್ತಡ್ಕ, ನ.14: ಕೊಲ್ಲಮೊಗ್ರ ಕೊರಂಬಟ ಲೋಹಿತ್ ಎಂಬವರ ಅಲ್ಟೊ ಕಾರು ಚಾಲಕನ ನಿಯಂತ್ರಣ ತಪ್ಪಿ ಹರಿಹರ ಪಲ್ಲತ್ತಡ್ಕದ ಪಾಲ್ತಾಡು ಸಮೀಪ ರಸ್ತೆ ಪಕ್ಕದ ಚರಂಡಿಗೆ ಪಲ್ಟಿಯಾದ ಘಟನೆ ನಡೆದಿದೆ.
ಪಲ್ಟಿಯಾದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಚಾಲಕರೊಬ್ಬರೇ ಇದ್ದುದರಿಂದ ಯಾವುದೇ ಪ್ರಾಣಾಪಾಯವಾಗದೇ ಅದೃಷ್ಟವಶತ್ ನಿಂದ ಪಾರಾಗಿದ್ದಾರೆ.