ಪೆರುವಾಜೆ :ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪೆರುವಾಜೆ . 15: ಪೆರುವಾಜೆಯ ನೀರ್ಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಮೃತ ಪಟ್ಟಿದ್ದಾರೆ. ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ನೀರ್ಕಜೆ ಎಲ್ಯಣ್ಯ ಗೌಡರವರು ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.

 

 

ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಎಲ್ಯಣ್ಯ ಗೌಡರವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

Also Read  ಕೊರೊನಾದ ಹೆಸರಿನಲ್ಲಿ ಸುಲಿಗೆ ಮಾಡಿದರೆ ಆಸ್ಪತ್ರೆಗಳ ವಿರುದ್ದ ನಿರ್ದಕ್ಷಿಣ್ಯ ಕ್ರಮ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಡಕ್ ವಾರ್ನಿಂಗ್

 

 

 

error: Content is protected !!
Scroll to Top