ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಮನಸ್ಸಿನಲ್ಲಿರುವ ಹೊಸ ಕಾರ್ಯ ಆರಂಭ ಮಾಡುವ ಮುನ್ನ ಅದರ ಸಾಧ್ಯಾಸಾಧ್ಯತೆ ಹಾಗೂ ಲಾಭಾಂಶವನ್ನು ಪೂರ್ಣ ಪ್ರಮಾಣದ ಲೆಕ್ಕಾಚಾರ ಮಾಡಿ ಮುಂದೆ ಕೈಹಾಕಿ. ವಾದ-ವಿವಾದಗಳಿಂದ ಬುದ್ದಿವಂತರಾಗಿ ನೀವು ಕಾಣಬಹುದು ಆದರೆ ಸತ್ಯ ಸುಳ್ಳು ಎರಡನ್ನು ಸಹ ಒಪ್ಪಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕೇವಲ 1 ಸಾವಿರ ಪಾವತಿಸಿ ಕೋಟ್ಯಾಂತರ ಮೌಲ್ಯದ ಬಹುಮಾನ ಗೆಲ್ಲಿ -

ಕರ್ಕಾಟಕ ರಾಶಿ
ನಿಮಗಿಂತ ಕೆಳಮಟ್ಟದವರನ್ನು ತಾತ್ಸಾರದಿಂದ ನೋಡಿದರೆ ಅದು ನಿಮ್ಮ ಬುದ್ಧಿಗೆ ಮಂಕು ಕವಿದಿದೆ ಎಂಬ ಅರ್ಥ, ಮನುಷ್ಯತ್ವ ಹಾಗೂ ಮಾನವೀಯತೆ ಎಂಬುದು ಬದುಕಿನ ಭಾಗ ಎಂಬುದನ್ನು ಮನಗಾಣಿ. ಕುಟುಂಬದಲ್ಲಿ ಹೊಂದಾಣಿಕೆ ಸಾಧಿಸಲು ಪ್ರಯತ್ನ ಪಡುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲವು ತಪ್ಪುಗಳು ನಿಮಗೆ ಜೀವನದ ಪಾಠ ಕಲಿಸಬಹುದು ಆದರೆ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಬಹಳ ಉತ್ತಮ. ನಿಮ್ಮ ನಡೆಯಲ್ಲಿ ಹಿರಿಯರ ಬಗ್ಗೆ ವಿನಯತೆಯಿಂದ ವರ್ತಿಸುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲಸದಲ್ಲಿ ಹೆಚ್ಚಿನ ವಿಳಂಬದಿಂದ ನಿಮ್ಮ ಬಗ್ಗೆ ಹಲವರು ಹಲವಾರು ಮಾತುಗಳನ್ನಾಡುವರು. ಕೆಲ ವಿಚಾರಗಳಲ್ಲಿ ಅತಿಯಾದ ಆಸಕ್ತಿ ತೋರಿಸುವುದು ಒಳ್ಳೆಯದಲ್ಲ. ಯೋಜನೆಗಳ ವಿಸ್ತರಣೆಗೆ ಅವಕಾಶಗಳು ಸಿಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರ್ಥಿಕವಾಗಿ ಬೆಳವಣಿಗೆ ಸಾಧಿಸುವಿರಿ. ರಾಜಿ ಪಂಚಾಯಿತಿಗಳಲ್ಲಿ ಹೋಗದಿರುವುದು ತುಂಬಾ ಸೂಕ್ತ. ಸುಖಾಸುಮ್ಮನೆ ಕದನಕ್ಕೆ ಬರುವಂತಹ ಜನಗಳು ಕಂಡುಬರುತ್ತಾರೆ, ಆದಷ್ಟು ದೂರದಲ್ಲಿ ನಿಲ್ಲಿ. ಸಂಗಾತಿಯ ಜೊತೆಗೆ ಖರೀದಿ ಪ್ರಕ್ರಿಯೆಗಳನ್ನು ಮಾಡಲು ಇಚ್ಛಿಸುತ್ತೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂಜೆಯ ವಾತಾವರಣ ರೋಮಾಂಚನದಿಂದ ಕೂಡಿರುತ್ತದೆ. ದೈಹಿಕ ಮತ್ತು ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಕೆಲವು ತೆರಿಗೆಗಳನ್ನು ಅಥವಾ ಮನೆಯ ಸಂಬಂಧಿತ ದಾಖಲೆಗಳನ್ನು ಗಮನವಿಟ್ಟು ಕೆಲಸದಲ್ಲಿ ಪಾಲ್ಗೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಧನಸ್ಸು ರಾಶಿ
ಹೊಸ ಯೋಜನೆಗೆ ಈಗಿನಿಂದಲೇ ಸಿದ್ಧತೆ ನಡೆಸುವುದು ಒಳ್ಳೆಯದು. ಪಶುಸಂಗೋಪನೆ, ಕೃಷಿ ಚಟುವಟಿಕೆಗಳಲ್ಲಿ ಉತ್ತಮವಾದ ಬೆಳವಣಿಗೆ ಕಂಡುಬರುತ್ತದೆ. ಆರ್ಥಿಕ ಸಹಕಾರಕ್ಕಾಗಿ ಆತ್ಮೀಯರ ಬಳಿ ಕೇಳುವ ಸಾಧ್ಯತೆ ಇದೆ. ಭೂಮಿಯ ವಿಷಯದಲ್ಲಿ ಉತ್ತಮ ವ್ಯವಹಾರ ನಡೆಸುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸೋಲಿನಿಂದ ಗೆಲುವಿನ ಕಡೆಗೆ ಪ್ರಯಾಣ ಬೆಳೆಸುವಿರಿ. ಸಂತೋಷದ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ಕುಟುಂಬದಲ್ಲಿ ಅನಿರೀಕ್ಷಿತವಾಗಿ ಸಂಕಷ್ಟ ಎದುರಾಗಬಹುದು. ದೃಢಮನಸ್ಸಿನಿಂದ ಕಾರ್ಯಗಳಲ್ಲಿ ಸಫಲರಾಗುವಿರಿ. ಸಮಸ್ಯೆಗಳ ಸುಳಿವಿನಿಂದ ಹೊರಬರಲು ಪ್ರಯತ್ನ ಮೆಚ್ಚುವಂತದ್ದು. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೌಟಂಬಿಕ ಸಲಹೆಗಳು ಸರಿಹೋಗಲಿದೆ. ಉದ್ಯೋಗದ ಸ್ಥಿತಿಗತಿಗಳು ಚೇತರಿಕೆಯತ್ತ ಸಾಗುತ್ತದೆ. ನಿಮ್ಮ ಕ್ರಿಯಾಶೀಲತೆಯಿಂದ ಹೊಸತಾದ ಕಲ್ಪನೆಗಳೊಂದಿಗೆ ಸಾಗುವಿರಿ. ಉದ್ಯೋಗದಲ್ಲಿ ಪ್ರಗತಿ ಸಾಧ್ಯತೆ ಇದೆ. ಯಶಸ್ವಿ ದಾಯಕ ನಿರ್ಣಯಗಳಿಂದ ಸ್ಥಾನ ಗಟ್ಟಿಗೊಳಿಸಿಕೊಳ್ಳುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top