(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 16. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗೋವುಗಳಿಗೆ ಗೋಪೂಜೆಯನ್ನು ಮಾಡಲಾಯಿತು.
ಪೂಜಾ ಕಾರ್ಯವನ್ನು ಮಧುಸೂಧನ ಕಲ್ಲೂರಾಯ ಅವರು ನೆರವೇರಿಸಿದರು. ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಪುಷ್ಪಲತಾ, ಕಛೇರಿ ಅಧೀಕ್ಷಕ ಬಾಲ ಸುಬ್ರಹ್ಮಣ್ಯ ಭಟ್, ಶಿಷ್ಟಾಚಾರ ವಿಭಾಗದ ಗೋಪಿನಾಥ್ ನಂಬೀಶ ಮೊದಲಾದವರು ಉಪಸ್ಥಿತರಿದ್ದರು.